ಸಚಿವರಾಗ್ತರಾ ಕುಮಾರಸ್ವಾಮಿ? ಸ್ಪಷ್ಟನೆ ನೀಡಿದ ಮಂಡ್ಯ ಸಂಸದ

ಸಮಗ್ರ ನ್ಯೂಸ್: ಎಚ್.ಡಿ. ಕುಮಾರಸ್ವಾಮಿ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಅಭೂತಪೂರ್ವ ಗೆಲುವು ಸಾಧಿಸಿದ ನಂತರ ಮಂತ್ರಿಸ್ಥಾನದ ಆಕಾಂಕ್ಷಿ ಎನ್ನುವ ಸುದ್ದಿಗಳು ಹರಿದಾಡುತ್ತಿರುವ ಬೆನ್ನಲ್ಲೇ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

Ad Widget ... ..

ನನಗೆ ಮಂತ್ರಿ ಸ್ಥಾನ ಬೇಕೆಂದು ನಾನು ಒತ್ತಡ ಹಾಕುವುದಿಲ್ಲ. ನರೇಂದ್ರ ಮೋದಿ ನಾಯಕತ್ವದಲ್ಲಿ ಮತ್ತೆ ಸರ್ಕಾರ ಮುಂದುವರಿಯಲಿದೆ. ಸಚಿವ ಸ್ಥಾನದ ಬಗ್ಗೆ ನನಗೆ ಅಧಿಕೃತ ಮಾಹಿತಿ ಬಂದಿಲ್ಲ. ಆದರೂ ಸ್ಥಳೀಯ ಪಕ್ಷಗಳಿಗೆ ಸಹ ಖಾತೆ ನೀಡುತ್ತಾರೆ. ನಮ್ಮಿಂದ ಒಳ್ಳೆಯ ಕೆಲಸ ಮಾಡಲು ಸಾಧ್ಯವಿದೆ, ಅದನ್ನು ಮಾಡುತ್ತೇನೆ ಎಂದು ಹೇಳಿದ್ದಾರೆ.

Ad Widget

Leave a Comment

Your email address will not be published. Required fields are marked *