ನಿವೇದಿತಾ ಗೌಡ – ಚಂದನ್ ಶೆಟ್ಟಿ ಬಾಳಲ್ಲಿ ಬಿರುಕು| ವಿಚ್ಛೇದನಕ್ಕೆ ಮುಂದಾದ ದಂಪತಿ…!

ಸಮಗ್ರ ನ್ಯೂಸ್: ಬಿಗ್ ಬಾಸ್ ಖ್ಯಾತಿಯ ಚಂದನ್ ಮತ್ತು ನಿವೇದಿತಾ ಗೌಡ ಬಾಳಲ್ಲಿ ಇದೀಗ ಬಿರುಕು ಬಿಟ್ಟಿದೆ. ಹೌದು ನಿವೇದಿತಾ ಗೌಡ – ಚಂದನ್ ಶೆಟ್ಟಿ ದಂಪತಿ ಇದೀಗ ವಿಚ್ಛೇದನಕ್ಕೆ ಮುಂದಾಗಿದ್ದಾರೆ ಎಂಬ ಮಾಹಿತಿ ವರದಿಯಾಗಿದೆ. ಆದರೆ ಈ ಬಗ್ಗೆ ದಂಪತಿ ಇನ್ನೂ ಸ್ಪಷ್ಟನೆ ಕೊಟ್ಟಿಲ್ಲ.

. Ad Widget . Ad Widget

ಕರಿಯರ್ ದೃಷ್ಟಿಯಿಂದ ಪರಸ್ಪರ ಒಪ್ಪಿಗೆ ಮೂಲಕ ವಿಚ್ಛೇದನ ಪಡೆದುಕೊಳ್ಲುತ್ತಿದ್ದಾರೆ ಎನ್ನಲಾಗಿದೆ. ಇಂದು ಶಾಂತಿನಗರ ಕೋರ್ಟ್ ನಲ್ಲಿ ದಂಪತಿ ವಿಚ್ಛೇದನ ಪಡೆದುಕೊಳ್ಳಲಿದ್ದಾರೆ ಎನ್ನಲಾಗಿದೆ.

. Ad Widget . . Ad Widget . Ad Widget

ಬಿಗ್ ಬಾಸ್ ಕನ್ನಡ ಸೀಸನ್ 5’ ರಿಯಾಲಿಟಿ ಶೋನಲ್ಲಿ ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ಅವರು ಸ್ಪರ್ಧಿಸಿದ್ದರು. ಅಲ್ಲಿಯೇ ಇವರಿಬ್ಬರೂ ಪರಿಚಯ ಆಗಿ.2020ರಲ್ಲಿ ಹಸೆಮಣೆ ಏರಿದ್ದರು. ಇನ್ನೂ ಯುವ ದಸರಾದಲ್ಲಿ ನಿವ್ವಿಗೆ ರ್ಯಾಪರ್ ಚಂದನ್ ಪ್ರೇಮ ನಿವೇದನೆ ಮಾಡಿಕೊಂಡಿದ್ದರು. ಅಲ್ಲೇ ರಿಂಗ್ ತೊಡಿಸಿದರು.

Leave a Comment

Your email address will not be published. Required fields are marked *