ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೇರಳದ ಏಕೈಕ ಸಂಸದ

ಸಮಗ್ರ ನ್ಯೂಸ್: ಕೇರಳದಿಂದ ಆಯ್ಕೆಯಾದ ಬಿಜೆಪಿಯ ಏಕೈಕ ಸಂಸದ ಸುರೇಶ್ ಗೋಪಿ ಅವರಿಗೆ ಇಂದು ಮೋದಿ ಸರ್ಕಾರದಲ್ಲಿ ಸಂಪುಟ ದರ್ಜೆ ಸಚಿವರಾಗಲು ಸಿದ್ಧರಾಗಿದ್ದಾರೆ.

Ad Widget ... ..

ಮೋದಿ ಮತ್ತು ನಂತರ ಅಮಿತ್ ಶಾ ಇಬ್ಬರೂ ಸುರೇಶ್ ಗೋಪಿ ಅವರಿಗೆ ಕರೆ ಮಾಡಿದ್ದಾರೆ.

Ad Widget

ಈ ಕುರಿತು ಖುಷಿ ಹಂಚಿಕೊಂಡ ಅವರು, ಮೋದಿಯವರ ನಿರ್ಧಾರವನ್ನು ನಾನು ಗೌರವಿಸುತ್ತೇನೆ ಮತ್ತು ಅದನ್ನು ಪಾಲಿಸುತ್ತಿದ್ದೇನೆ, ನನಗೆ ಯಾವ ಹುದ್ದೆ ನೀಡುತ್ತಿದ್ದಾರೆ ಎಂದು ಗೊತ್ತಿಲ್ಲ ಎಂದು ಸುರೇಶ್ ಗೋಪಿ ತಿಳಿಸಿದರು.

Leave a Comment

Your email address will not be published. Required fields are marked *