ಜೂನ್ 27ಕ್ಕೆ ಕೆಂಪೇಗೌಡ ಜಯಂತಿ/ ಡಿ‌ ಕೆ‌ ಶಿವಕುಮಾರ್ ಹೇಳಿಕೆ

ಸಮಗ್ರ ನ್ಯೂಸ್: ಜೂನ್ 27ರಂದು ಬೆಂಗಳೂರಿನಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಆಗಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Ad Widget ... ..

ಜಾಗದ ಸಮಸ್ಯೆ ಕಾರಣಕ್ಕೆ ಸ್ಟೇಡಿಯಂ ಅಥವಾ ಅರಮನೆ ಮೈದಾನದಲ್ಲಿ ಜಯಂತಿ ಮಾಡಲು ಸಲಹೆಗಳು ಬಂದಿದ್ದು, ಈ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಕೆಂಪೇಗೌಡ ಜಯಂತಿ ಪೂರ್ವಭಾವಿ ಸಭೆಯಲ್ಲಿ ಹೇಳಿದರು.

Ad Widget

ಸಂಘ, ಸಂಸ್ಥೆಗಳ ಮುಖಂಡರನ್ನು ಆಹ್ವಾನಿಸಿ ಚರ್ಚೆ ಮಾಡಿದ್ದೇವೆ. ಪಕ್ಷ, ಜಾತಿ, ಧರ್ಮ ದೂರವಿಟ್ಟು ಸಭೆ ಮಾಡಿದ್ದೇವೆ. ಜೂನ್ 27ರಂದು ಬೆಂಗಳೂರಿನಲ್ಲಿ ಜಯಂತಿ ಆಚರಣೆ ಆಗಲಿದೆ ಎಂದು ತಿಳಿಸಿದರು.

Leave a Comment

Your email address will not be published. Required fields are marked *