Ad Widget .

ಕನ್ನಡದ ಖ್ಯಾತ ಸಾಹಿತಿ ಕಮಲಾ ಹಂಪನಾ‌ ನಿಧನ

ಸಮಗ್ರ‌ ನ್ಯೂಸ್: ಕನ್ನಡದ ಖ್ಯಾತ ಸಾಹಿತಿ ಕಮಲಾ ಹಂಪನಾ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.
ಹೃದಯಾಘಾತದಿಂದ ಅವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ಹಂಚಿಕೊಂಡಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಕಮಲಾ ಹಂಪನಾ ಅವರು ಕನ್ನಡದ ಲೇಖಕರು. ಅವರು ವಿದ್ವಾಂಸರಾಗಿ, ಪ್ರಾಧ್ಯಾಪಕರಾಗಿ, ಪ್ರಾಚೀನ ಅರ್ವಾಚೀನ ಕೃತಿಗಳ ಅನುಸಂಧಾನಕಾರರಾಗಿ ಶ್ರಮಿಸಿದ್ದಾರೆ. ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲೂ ಗಂಭೀರವಾದ ಅಧ್ಯಯನ ಮತ್ತು ಸಂಶೋಧನೆಯನ್ನು ಕೈಗೊಂಡು ಆ ಎಲ್ಲ ಪ್ರಕಾರಗಳಲ್ಲೂ ಕೊಡುಗೆಗಳನ್ನು ನೀಡಿದ್ದಾರೆ.

Ad Widget . Ad Widget . Ad Widget .

ಸಾಹಿತ್ಯ ಕೃತಿಗಳು ನಕ್ಕಿತು ಹಾಲಿನ ಬಟ್ಟಲು, ರೆಕ್ಕೆ ಮುರಿದಿತ್ತು, ಚಂದನಾ, ಬಣವೆ ಸೇರಿದಂತೆ ಹಲವು ಸಾಹಿತ್ಯಗಳನ್ನು ರಚಿಸಿದ್ದಾರೆ. 2003 ಡಿಸೆಂಬರ್ ತಿಂಗಳಲ್ಲಿ ಮೂಡುಬಿದಿರೆಯಲ್ಲಿ ಜರುಗಿದ 71 ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಮಲಾ ಹಂಪನಾ ಅಧ್ಯಕ್ಷರಾಗಿದ್ದರು.

Leave a Comment

Your email address will not be published. Required fields are marked *