ಉಜಿರೆ: ಭೀಕರ ರಸ್ತೆ ಅಪಘಾತ| ಗಂಭೀರ ಗಾಯಗೊಂಡ ಕಾರು ಚಾಲಕ ಸಾವು

ಸಮಗ್ರ ನ್ಯೂಸ್: ಉಜಿರೆ – ಧರ್ಮಸ್ಥಳ ಮುಖ್ಯ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರು ಸಂಪೂರ್ಣ ಛಿದ್ರ ಛಿದ್ರವಾಗಿದೆ. ಘಟನೆಯಲ್ಲಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ತಲುಪಿಸುವ ದಾರಿ ಮಧ್ಯೆ ಸಾವನ್ನಪ್ಪಿದ್ದಾಗಿ ತಿಳಿದುಬಂದಿದೆ.

Ad Widget . Ad Widget . Ad Widget . Ad Widget . Ad Widget . Ad Widget .

ಮೃತ ಕಾರು ಚಾಲಕನನ್ನು ಬೆಳ್ತಂಗಡಿಯ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರಾದ ಎಂ. ಆರ್. ನಾಯಕ್ ಅವರ ಪುತ್ರ ಪ್ರಜ್ವಲ್ ಎಂದು ಗುರುತಿಸಲಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಗಾಯಾಳು ಪ್ರಜ್ವಲ್ ಉಜಿರೆಯ ಡಿ.ಎಂ ಗೌಡ ಕಾಂಪ್ಲೆಕ್ಸ್ ನಲ್ಲಿ ಗೇಮಿಂಗ್ ಶಾಪ್ ಮಾಲೀಕ ಹಾಗೂ ಉದ್ಯಮಿ ಎಂದು ಗುರುತಿಸಲಾಗಿದೆ.

ಇಂದು ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ತಮ್ಮ ಬೆಂಜ್ ಕಾರಲ್ಲಿ ಪ್ರಯಾಣಿಸುತ್ತುದ್ದ ಪ್ರಜ್ವಲ್ ರವರು ಉಜಿರೆ ಸಮೀಪ ಕಾರಿನ ನಿಯಂತ್ರಣ ಕಳೆದುಕೊಂಡಿದ್ದಾರೆ. ಈ ವೇಳೆ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದು, ಕಾರು ಸಂಪೂರ್ಣ ‌ನಜ್ಜುಗುಜ್ಜಾಗಿದೆ. ಬಳಿಕ‌ ಗಾಯಗೊಂಡ ಪ್ರಜ್ವಲ್ ರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ‌ಮಧ್ಯೆ‌ ಕೊನೆಯುಸಿರೆಳೆದಿದ್ದಾರೆ.

Leave a Comment

Your email address will not be published. Required fields are marked *