ದ.ಕ ಜಿಲ್ಲಾ ಎಸ್.ಪಿ ರಿಷ್ಯಂತ್ ವರ್ಗಾವಣೆ| ನೂತನ ಎಸ್ಪಿಯಾಗಿ ಯತೀಶ್ ಎನ್. ನೇಮಕ

ಸಮಗ್ರ ನ್ಯೂಸ್ : ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ವರ್ಗಾವಣೆಯಾಗಿ ನೂತನ ಎಸ್ಪಿಯಾಗಿ ಯತೀಶ್.ಎನ್ ನೇಮಕವಾಗಿದ್ದಾರೆ.

Ad Widget ... ..

ಮಂಡ್ಯ ಎಸ್ಪಿಯಾಗಿದ್ದ ಯತೀಶ್ ದಕ್ಷಿಣ ಕನ್ನಡಕ್ಕೆ ನೂತನ ಎಸ್ಪಿಯಾಗಿ ನೇಮಕವಾಗಿದ್ದು, ಬೆಂಗಳೂರು ವೈರ್ ಲೆಸ್ ವಿಭಾಗದ ಎಸ್ಪಿಯಾಗಿ ರಿಷ್ಯಂತ್‌ ವರ್ಗಾವಣೆಯಾಗಿದ್ದಾರೆ.

Ad Widget

ಒಂದೇ ವರ್ಷದಲ್ಲಿ ರಿಷ್ಯಂತ್ ವರ್ಗಾವಣೆ ಮಾಡಿ ಸರ್ಕಾರ ಆದೇಶ ಮಾಡಿದೆ. ರಿಷ್ಯಂತ್ 2023ರ ಜೂನ್ ನಲ್ಲಿ ದ.ಕ ಎಸ್ಪಿಯಾಗಿ ನೇಮಕಗೊಂಡಿದ್ದರು.

Leave a Comment

Your email address will not be published. Required fields are marked *