ಮುಡಾ ಪ್ರಕರಣ/ ಸಿಎಂ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಸಮಗ್ರ ನ್ಯೂಸ್‌: ರಾಜ್ಯ ರಾಜಕಾರಣದಲ್ಲಿ ಉದ್ವಿಗ್ನತೆಗೆ ಕಾರಣವಾಗಿರುವ ಮುಡಾ ಪ್ರಕರಣದಲ್ಲಿ, ಇದೀಗ ಸಿದ್ದರಾಮಯ್ಯ ವಿರುದ್ಧ ಹೋರಾಟಗಾರ ಟಿಜೆ ಅಬ್ರಹಾಂ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಕೃಷಿ ಭೂಮಿ ಅಫಿಡವಿಟ್ ತನ್ನ ಪತ್ನಿಯ ಹೆಸರಿನಲ್ಲಿ 3.16 ಹೆಕ್ಟೇ‌ರ್ ಜಮೀನಿನ ಮಾಹಿತಿಯನ್ನು ಮರೆಮಾಚಿದ್ದಾರೆ ಎಂದು ಆರೋಪಿಸಿದ್ದಾರೆ.

Ad Widget ... ..

2013 ರ ಚುನಾವಣಾ ಅಫಿಡವಿಟ್‌ನಲ್ಲಿದಾಖಲೆಗಳನ್ನು ಪ್ರಸ್ತುತಪಡಿಸಲಾಗಿಲ್ಲ. ಸಿದ್ದರಾಮಯ್ಯ ಕಣ್ಣೆದುರಿಗಿದ್ದರೂ ಕೃಷಿಭೂಮಿಯ ವಿವರಗಳನ್ನು ಮುಚ್ಚಿಡಲಾಗುತ್ತಿದೆ. ಉದ್ದೇಶಪೂರ್ವಕವಾಗಿ ಕಲಂ ಖಾಲಿ ಬಿಡಲಾಗಿದೆ ಎಂದು ದೂರು ನೀಡಲಾಗಿದೆ. ಭಾರತೀಯ ದಂಡ ಸಂಹಿತೆಯ ಪ್ರಜಾಪ್ರತಿನಿಧಿ ಕಾಯ್ದೆಯಡಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Ad Widget

Leave a Comment

Your email address will not be published. Required fields are marked *