ಕರಾವಳಿಯಲ್ಲಿ ಭಾರೀ ಮಳೆ‌ ಹಿನ್ನೆಲೆ|ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

Ad Widget ... ..

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಜುಲೈ 14 ಹಾಗೂ 15ರಂದು ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

Ad Widget

ಇದೇ ಜಿಲ್ಲೆಗಳಿಗೆ ಜುಲೈ 16, 17ರಂದು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಇನ್ನು ಬೆಳಗಾವಿ, ಧಾರವಾಡ, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಜುಲೈ17ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ಹಳದಿ ಅಲರ್ಟ್‌ ಘೋಷಿಸಲಾಗಿದೆ.

Leave a Comment

Your email address will not be published. Required fields are marked *