ಪುತ್ತೂರು: ಕುದ್ಮಾರು ಗ್ರಾಮದ ಯುವಕ ನಾಪತ್ತೆ|ಗೌರಿ ಹೊಳೆಗೆ ಹಾರಿರುವ ಶಂಕೆ

ಸಮಗ್ರ ನ್ಯೂಸ್: ಕುದ್ಮಾರು ಗ್ರಾಮದ ಯುವಕನೊಬ್ಬ ನಾಪತ್ತೆಯಾಗಿದ್ದು, ಆತನ ದ್ವಿಚಕ್ರ ವಾಹನ ಸರ್ವೆ ಗೌರಿ ಸೇತುವೆ ಬಳಿ ಪತ್ತೆಯಾಗಿದೆ.

Ad Widget ... ..

ಈತ ಗೌರಿ ಹೊಳೆಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಯುವಕ ಹೊಳೆಗೆ ಹಾರಿದ್ದಾನೆಯೇ ಅಥವಾ ಎಲ್ಲಿಗಾದರೂ ಹೋಗಿದ್ದಾನೆಯೇ ಎನ್ನುವ ಸಂಶಯ ವ್ಯಕ್ತವಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳದವರು ಆಗಮಿಸಿದ್ದಾರೆ.

Ad Widget

ಪೊಲೀಸರು ನಿನ್ನೆ (ಜು.19) ರಾತ್ರಿಯೇ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದರು ಎಂದು ತಿಳಿದು ಬಂದಿದೆ. ಸರ್ವೆ ಸೇತವೆ ಹಾಗೂ ರೈಲ್ವೇ ಸೇತುವೆಯ ಮೇಲೆ ಸಾರ್ವಜನಿಕರು ಸೇರಿದ್ದು, ಟ್ರಾಫಿಕ್ ದಟ್ಟನೆ ಸಂಭವಿಸಿದೆ.

Leave a Comment

Your email address will not be published. Required fields are marked *