ಶಿರಾಡಿ‌ ಘಾಟ್ ನಲ್ಲಿ ಮತ್ತೆ ಕುಸಿತ| ಮಣ್ಣಿನಡಿ ಸಿಲುಕಿದ ಹೈವೇ ಪಟ್ರೋಲ್ ವಾಹನ

ಸಮಗ್ರ ನ್ಯೂಸ್: ಬೆಂಗಳೂರು ಮಂಗಳೂರು ರಾ.ಹೆದ್ದಾರಿಯ ಶಿರಾಡಿಘಾಟ್‌ನಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. ಮಣ್ಣು ಕುಸಿತದಲ್ಲಿ ಪೊಲೀಸ್ ವಾಹನ ಸಿಲುಕಿಕೊಂಡ ಘಟನೆ ಇಂದು ನಡೆದಿದೆ.

Ad Widget ... ..

ಸಕಲೇಶಪುರ ತಾಲ್ಲೂಕಿನ, ದೊಡ್ಡತಪ್ಲೆ ಬಳಿ ಘಟನೆ ನಡೆದಿದು ಪೊಲೀಸರು ನಿಲ್ಲಿಸಿದ್ದ ವಾಹನದ ಬಳಿಯೇ ಭೂಕುಸಿತ ಸಂಭವಿಸಿದೆ.

Ad Widget

KA-13 G-1713 ನಂಬರ್‌ನ ಹೈವೇ ಪಾಟ್ರೋಲ್ ವಾಹನಕ್ಕೆ ಸಣ್ಣಪುಟ್ಟ ಹಾನಿಯಾಗಿದೆ. ಕೂಡಲೇ ಜೆಸಿಬಿ ಮೂಲಕ ಮಣ್ಣು ತೆರವು ನಡೆಸಲಾಗಿದೆ.

Leave a Comment

Your email address will not be published. Required fields are marked *