ಕಂಬಳ ಕ್ಷೇತ್ರದ ಸಾಧಕ ರಸ್ತೆ ಅಪಘಾತಕ್ಕೆ ಬಲಿ

ಮಂಗಳೂರು: ಕಂಬಳ ಕ್ಷೇತ್ರದ ಸಾಧಕ ಗುರುವಪ್ಪ ಪೂಜಾರಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಗುರುಪುರ ಸೇತುವೆ ಸಮೀಪ ಇಂದು ಸಂಭವಿಸಿದೆ.

Ad Widget ... ..


ನಗರದ ಹೊರ ವಲಯದ ಗುರುಪುರ ಸೇತುವೆ ಸಮೀಪದ ಕುಕ್ಕುದಕಟ್ಟೆಯಲ್ಲಿ ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಉಂಟಾದ ಅಪಘಾತದಲ್ಲಿ ಗಂಭೀರ ಗಾಯಗೊಂಡ ಗುರುವಪ್ಪ ಪೂಜಾರಿ ಮೃತಪಟ್ಟಿದ್ದಾರೆ.

Ad Widget


ಕುಕ್ಕುದಕಟ್ಟೆಯಲ್ಲಿರುವ ಡೈರಿಗೆ ಎಂದಿನಂತೆ ಹಾಲು ಕೊಂಡೊಯ್ಯುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ.

Leave a Comment

Your email address will not be published. Required fields are marked *