ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿಸುದ್ದಿ/ ಶೀಘ್ರದಲ್ಲೇ ಹೆಚ್ಚಾಗುತ್ತೆ ಗೌರವಧನ

ಸಮಗ್ರ ನ್ಯೂಸ್‌: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಸರ್ಕಾರದ ಮುಂದಾಗಿದ್ದು, ಶೀಘ್ರದಲ್ಲೇ ಹೆಚ್ಚಳ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಹೇಳಿದ್ದಾರೆ.

Ad Widget ... ..

ಅಂಗನವಾಡಿ ಕಾರ್ಯಕರ್ತೆಯರ ಅನುದಾನ ಮಾತ್ರವಲ್ಲ, ಅಂಗನವಾಡಿ ಕೇಂದ್ರಗಳಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇದ್ದು, ಕೂಡಲೇ ಭರ್ತಿ ಮಾಡಬೇಕೆಂದು ಪ್ರತಿಪಕ್ಷ ನಾಯಕರು ಧ್ವನಿಗೂಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ನೇಮಕಾತಿ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದರು

Ad Widget

Leave a Comment

Your email address will not be published. Required fields are marked *