BMTC ಬಸ್ ನಲ್ಲಿ ಹಿಂದಿ ಬೋರ್ಡ್ ಅಳವಡಿಕೆ: ಸಾರ್ವಜನಿಕರಿಂದ ಆಕ್ರೋಶ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಬಿಎಂ‌ಟಿಸಿ ಬಸ್‌ನಲ್ಲಿ ಹಿಂದಿ ಬೋರ್ಡ್ ಹಾಕಿರುವುದಕ್ಕೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಬಿಎಂಟಿಸಿಗೆ (BMTC Bus) ಹಿಂದಿ ಮೇಲಿನ ಪ್ರೇಮ ಹೆಚ್ಚಾಗಿದ್ಯಾ? ಈ ಹಿಂದಿ ಭಾಷೆ ಬೋರ್ಡ್‌ ಹಿಂದಿರುವ ವಿಜ್ಞಾನಿ‌ ಯಾರು ಎಂದು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಕಾರುತ್ತಿದ್ದಾರೆ.

Ad Widget ... ..

ಸಾಮಾಜಿಕ ಜಾಲತಾಣದಲ್ಲಿ ಬಿಎಂಟಿಸಿಯನ್ನು ಟ್ಯಾಗ್ ಮಾಡಿ ಪೋಸ್ಟ್‌ ಮಾಡಿರುವ ನೆಟ್ಟಿಗರು, ಹಿಂದಿ ಹೇರಿಕೆ ವಿರುದ್ಧ ಅಕ್ರೋಶ ಹೊರಹಾಕಿದ್ದಾರೆ. ಎಕ್ಸ್ ಖಾತೆಯಲ್ಲಿ ವೈರಲ್ ಆಗಿರುವ ವಿಡಿಯೊ ಒಂದು ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡಿದೆ. ವಿಡಿಯೊ ರಿ ಪೋಸ್ಟ್ ಮಾಡಿ ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿದ್ದಾರೆ.

Ad Widget

Leave a Comment

Your email address will not be published. Required fields are marked *