Ad Widget .

ಬೀದಿ ನಾಯಿಗಳಿಗೆ ಆಹಾರ/ ಮಾರ್ಗಸೂಚಿ ಬಿಡುಗಡೆ ಮಾಡಿದ ಬಿಬಿಎಂಪಿ

ಸಮಗ್ರ ನ್ಯೂಸ್‌: ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯ ಸಲಹೆ, ಕರ್ನಾಟಕ ಸಾಕುಪ್ರಾಣಿಗಳ ಸುತ್ತೋಲೆ ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ-1960 ಆಧರಿಸಿ ಬೀದಿ ನಾಯಿಗಳಿಗೆ ಅಥವಾ ಬೆಕ್ಕುಗಳಿಗೆ ಆಹಾರ ನೀಡಲು ಬಿಬಿಎಂಪಿಯಿಂದ ಮಾರ್ಗಸೂಚಿ ಬಿಡುಗಡೆಯಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ನಾಯಿ, ಬೆಕ್ಕುಗಳಿಗೆ ಆಹಾರ ನೀಡುವಾಗ ಅಂತರವನ್ನು ಕಾಪಾಡಿಕೊಳ್ಳಬೇಕು. ನಾಯಿ, ಬೆಕ್ಕುಗಳು ಆಹಾರಕ್ಕಾಗಿ ಆಕ್ರಮಣ ಮಾಡದಂತೆ ನೋಡಿಕೊಳ್ಳಲು ಸಾಧ್ಯವಾದರೆ ಮಾತ್ರ ಸಾರ್ವಜನಿಕರು ಅವುಗಳಿಗೆ ಆಹಾರ ನೀಡಲು ಮುಂದಾಗಬೇಕು ಎಂದು ಸಲಹೆ ನೀಡಿದೆ.

Ad Widget . Ad Widget . Ad Widget .

ರಾತ್ರಿ 11.30ರ ನಂತರ, ಬೆಳಿಗ್ಗೆ 5ರ ಮೊದಲು ಆಹಾರ ನೀಡಬಾರದು. ಪ್ರಾಣಿಗಳಿಗೆ ಹಸಿ ಮಾಂಸ ಮತ್ತು ಹೆಚ್ಚಿನ ಸಕ್ಕರೆ ಅಂಶವಿರುವ ಬಿಸ್ಕತ್ತುಗಳನ್ನು ನೀಡಬಾರದು. ಈ ಆಹಾರ ತೀವ್ರ ಚುರುಕಿನ ಪ್ರಾಣಿಗಳನ್ನಾಗಿ ಮಾಡುತ್ತದೆ. ಆಹಾರವನ್ನು ಬೀದಿಯಲ್ಲಿ ಬಿಸಾಡಬಾರದು. ಇದರಿಂದ ಜನಸಂದಣಿ ಹೆಚ್ಚಿರುವ ಪ್ರದೇಶದಲ್ಲಿ ನಾಯಿಗಳಿಗೆ ಆಹಾರ ಸಿಗುವುದನ್ನು ತಪ್ಪಿಸಬಹುದು. ನಿಗದಿತ ಸ್ಥಳದಲ್ಲಿ ಮಾತ್ರ ಆಹಾರ ನೀಡಬೇಕು ಎಂದು ತಿಳಿಸಿದೆ.

Leave a Comment

Your email address will not be published. Required fields are marked *