ಹವಾಮಾನ ವರದಿ| 7 ಜಿಲ್ಲೆಗಳಿಗೆ ವರುಣಾಘಾತದ ಮುನ್ಸೂಚನೆ

ಸಮಗ್ರ ನ್ಯೂಸ್: ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ 7ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Ad Widget ... ..

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಹೆಚ್ಚಿನ ಮಳೆಯಾಗಲಿದೆ.

Ad Widget

ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

Leave a Comment

Your email address will not be published. Required fields are marked *