ಉಜಿರೆ: ಎಸ್.ಡಿ‌.ಎಂ ಆಸ್ಪತ್ರೆಯ ಪಾರ್ಕಿಂಗ್ ಏರಿಯಾ ಕುಸಿತ| ಹಲವು ವಾಹನಗಳು ಜಖಂ

ಸಮಗ್ರ ನ್ಯೂಸ್: ಮಹಾಮಳೆಗೆ ಕ್ಷಣಕ್ಕೊಂದು ದುರಂತ ನಡೆಯುತ್ತಿದ್ದು ಉಜಿರೆಯ ಎಸ್.ಡಿ.ಎಂ ಆಸ್ಪತ್ರೆಯ ಪಾರ್ಕಿಂಗ್ ನಲ್ಲಿ ತಡೆಗೋಡೆ ಕುಸಿತವಾಗಿ ಹಲವು ವಾಹನಗಳು ಜಖಂ ಆಗಿದೆ.

Ad Widget ... ..

ಭಾರಿ ಮಳೆ ಸುರಿಯುತ್ತಿರುವುದರಿಂದ ತಡೆಗೋಡೆ ಕುಸಿತವಾಗಿದೆ. ಅಂದಾಜು 25ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಆಸ್ಪತ್ರೆ ಪಾರ್ಕಿಂಗ್ ನಲ್ಲಿ ನಿಲ್ಲಿಸಲಾಗಿತ್ತು.
ತಡೆಗೋಡೆ ದ್ವಿಚಕ್ರ ವಾಹನಗಳ ಮೇಲೆ ಕುಸಿದು ಬಿದ್ದಿದ್ದು, ತಡೆಗೋಡೆ ಅಡಿ ನಿಲ್ಲಿಸಲಾಗಿದ್ದ ಎಲ್ಲಾ ವಾಹನಗಳು ಜಖಂ ಆಗಿದೆ.

Ad Widget

Leave a Comment

Your email address will not be published. Required fields are marked *