2024-25ನೇ ಸಾಲಿನ ಜಮ್ಮು ಮತ್ತು ಕಾಶ್ಮೀರದ ಬಜೆಟ್‌/ ಲೋಕಸಭೆಯಲ್ಲಿ ಅನುಮೋದನೆ

ಸಮಗ್ರ ನ್ಯೂಸ್‌: 2024-25ನೇ ಸಾಲಿನ ಜಮ್ಮು ಮತ್ತು ಕಾಶ್ಮೀರದ ಬಜೆಟ್‌ಗೆ ಲೋಕಸಭೆಯಲ್ಲಿ ಅನುಮೋದನೆ ದೊರೆತಿದೆ. ಜಮ್ಮ ಮತ್ತು ಕಾಶ್ಮೀರದ ಬಜೆಟ್‌ಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಧ್ವನಿ ಮತದ ಮೂಲಕ ಅನುಮೋದನೆ ಪಡೆದರು.

Ad Widget ... ..

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿಯ ನಿಬಂಧನೆಗಳನ್ನು ರದ್ದುಪಡಿಸಿದ ನಂತರ ಅಲ್ಲಿ ಚುನಾಯಿತ ಸರ್ಕಾರ ಇನ್ನಷ್ಟೇ ಸ್ಥಾಪನೆಯಾಗಬೇಕಿದೆ. ಹೀಗಾಗಿ ಹಿಂದಿನ ಸಾಲಿನಂತೆಯೇ ಜಮ್ಮು ಮತ್ತು ಕಾಶ್ಮೀರದ ಬಜೆಟ್ ಅನ್ನು ಲೋಕಸಭೆಯಲ್ಲಿ ಈ ಬಾರಿಯೂ ಮಂಡಿಸಲಾಯಿತು.

Ad Widget

Leave a Comment

Your email address will not be published. Required fields are marked *