ರಾಜ್ಯಸಭೆಯ 12 ಸ್ಥಾನಗಳಿಗೆ ಚುನಾವಣೆ/ ಸೆಪ್ಟೆಂಬರ್ 3 ರಂದು ಮತದಾನ

ಸಮಗ್ರ ನ್ಯೂಸ್: ರಾಜ್ಯಸಭೆಯಲ್ಲಿ ಖಾಲಿ ಇರುವ 12 ಸ್ಥಾನಗಳಿಗೆ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.

Ad Widget ... ..

ಸೆಪ್ಟೆಂಬ‌ರ್ 3ರಂದು ಚುನಾವಣೆ ನಡೆಯಲಿದ್ದು, ಅಂದು ಸಂಜೆಯೇ ಫಲಿತಾಂಶ ಹೊರಬರಲಿದೆ. ನಾಮಪತ್ರ ಹಿಂಪಡೆಯಲು ಆಗಸ್ಟ್ 26 ಮತ್ತು 27 ಕೊನೆಯ ದಿನವಾಗಿದೆ ಎಂದು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.

Ad Widget

Leave a Comment

Your email address will not be published. Required fields are marked *