ಸುಬ್ರಹ್ಮಣ್ಯ: ಸಂಪೂರ್ಣ ಹದೆಗೆಟ್ಟ ಹೆದ್ದಾರಿಯಲ್ಲಿ ಬಾಳೆ ಗಿಡ ನೆಟ್ಟು ಪ್ರತಿಭಟನೆ

ಸಮಗ್ರ ನ್ಯೂಸ್: ಸಂಪೂರ್ಣ ಹದೆಗೆಟ್ಟ ಕೈಕಂಬ – ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಬಾಳೆಗಿಡ, ಕೆಸು ನೆಟ್ಟು ರಿಕ್ಷಾ ಚಾಲಕರು ಪ್ರತಿಭಟನೆ ನಡೆಸಿದ್ದಾರೆ.

Ad Widget ... ..

ಕೈಕಂಬದಲ್ಲಿ‌ ಸುಬ್ರಹ್ಮಣ್ಯದವರೆಗೆ ಸುಮಾರು ಮೂರು ಕಿ.ಮೀ ಉದ್ದದ ಹೆದ್ದಾರಿ ಸಂಪೂರ್ಣ ‌ಹದೆಗೆಟ್ಟಿದ್ದು, ವಾಹನ ಓಡಾಟ ದುಸ್ತರವಾಗಿದೆ. ಹಲವು ವಾಹನಗಳು ಅಪಘಾತಕ್ಕೆ ಒಳಗಾಗಿದ್ದು, ಇದರಿಂದ ರೋಸಿಹೋದ ಸ್ಥಳೀಯ ರಿಕ್ಷಾ ಚಾಲಕರು ಇಂದು ರಸ್ತೆಯಲ್ಲಿ ಗಿಡಗಳನ್ನು ನೆಟ್ಟು ಪ್ರತಿಭಟನೆ ನಡೆಸಿದ್ದಾರೆ.

Ad Widget

Leave a Comment

Your email address will not be published. Required fields are marked *