Ad Widget .

ಬಿಬಿಎಂಪಿ ಮಾರ್ಗಸೂಚಿ/ 2000 ಪಿಜಿಗಳು ನೋಂದಣಿ

ಸಮಗ್ರ ನ್ಯೂಸ್‌: ಕೋರಮಂಗಲದ ವಸತಿ ಗೃಹದಲ್ಲಿ ಯುವತಿ ಬರ್ಬರ ಹತ್ಯೆ ಘಟನೆ ಬೆನ್ನಲ್ಲೇ, ನೋಂದಣಿಯಾಗದ ಪೇಯಿಂಗ್ ಗೆಸ್ಟ್‌ಗಳ ವಿರುದ್ಧ ಕ್ರಮ ಕೈಗೊಳ್ಳಲು ಬಿಬಿಎಂಪಿ ಮುಂದಾಗಿದ್ದೇ ತಡ ಇದೀಗ 2000 ಪಿಜಿಗಳು ನೋಂದಣಿಯಾಗಿವೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಇತ್ತೀಚೆಗಷ್ಟೇ ಪಾಲಿಕೆ ನಗರ ವ್ಯಾಪ್ತಿಯ’ಪೇಯಿಂಗ್ ಗೆಸ್ಟ್’ ಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿತ್ತು. ಮಾರ್ಗಸೂಚಿ ಬೆನ್ನಲ್ಲೇ ಇದೀಗ ಪಾಲಿಕೆ ಅಧಿಕಾರಿಗಳು ಪಿಜಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲು ಮುಂದಾಗಿದ್ದು, ಮಾರ್ಗಸೂಚಿ ಅನುಸರಿಲದ ಪಿಜಿಗಳ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

Ad Widget . Ad Widget . Ad Widget .

ಮಾರ್ಗೂಸೂಚಿಯಲ್ಲಿ ಹಲವು ಅಂಶಗಳನ್ನು ತಿಳಿಸಲಾಗಿದೆ. ಈ ಪೈಕಿ ನಿಗದಿತ ಸಂಖ್ಯೆಯಲ್ಲಿ ಉಳಿದುಕೊಳ್ಳಲು ಅವಕಾಶ ನೀಡಬೇಕು. ಹೆಚ್ಚುವರಿಯಾಗಿರುವವರಿಗೆ ಹೊಸ ಸೌಲಭ್ಯಗಳ ಕಲ್ಪಿಸಬೇಕೆಂದು ತಿಳಿಸಲಾಗಿದೆ. ಮಾರ್ಗಸೂಚಿ ಅನುಸರಣೆಗೆ ಸೆಪ್ಟೆಂಬರ್ 15ರವರೆಗೆ ಗಡುವು ನೀಡಲಾಗಿದ್ದು, ನಂತರ ಕ್ರಮಕ್ಕೆ ಮುಂದಾಗಲಾಗುವುದು ಎಂದು ವಿಶೇಷ ಆಯುಕ್ತ ವಿಕಾಸ್ ಕಿಶೋರ್ ಹೇಳಿದ್ದಾರೆ.

Leave a Comment

Your email address will not be published. Required fields are marked *