Ad Widget .

ಶಾಲಾ ಮೈದಾನಗಳಲ್ಲಿ ಶೈಕ್ಷಣಿಕೇತರ ಚಟುವಟಿಕೆಗಳನ್ನು ನಡೆಸುವಂತಿಲ್ಲ/ ದಕ್ಷಿಣ ಕನ್ನಡ ಜಿಲ್ಲೆಯ ಶಿಕ್ಷಣ ಇಲಾಖೆಯಿಂದ ಸುತ್ತೋಲೆ

ಸಮಗ್ರ ನ್ಯೂಸ್‌: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಮೈದಾನಗಳಲ್ಲಿ ಶೈಕ್ಷಣಿಕೇತರ ಚಟುವಟಿಕೆಗಳನ್ನು ನಡೆಸುವಂತಿಲ್ಲ ಎಂದು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಸರ್ಕಾರಿ/ಅನುದಾನಿತ/ ಅನುದಾನರಹಿತ ಶಾಲೆಗಳ ಮೈದಾನ ಮತ್ತು ಆವರಣಗಳನ್ನು ಶೈಕ್ಷಣಿಕ ಚಟುವಟಿಕೆ ಅಲ್ಲದೇ ಮತ್ಯಾವುದಕ್ಕೂ ಬಳಸಬಾರದು ಎಂದು ಸೂಚನೆ ನೀಡಲಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಸದ್ಯ ಇಲಾಖೆಯ ಈ ನಡೆ ಈಗ ಚರ್ಚೆಗೆ ಗ್ರಾಸವಾಗಿದೆ. ಅಷ್ಟಾಗಿಯೂ ನಿಯಮಗಳ ಉಲ್ಲಂಘನೆಯಾದರೆ ಶಾಲಾ ಮುಖ್ಯಸ್ಥರು ಹೊಣೆಗಾರರಾಗುತ್ತಾರೆ. ಹಲವು ವರ್ಷಗಳಿಂದ ಸರ್ಕಾರಿ ಶಾಲೆಗಳ ಆವರಣಗಳಲ್ಲಿ ನಡೆಯುತ್ತಿದ್ದ ಶೈಕ್ಷಣಿಕೇತರ ಕಾರ್ಯಕ್ರಮಗಳಿಗೆ ಬ್ರೇಕ್ ಬಿದ್ದಿದೆ.

Ad Widget . Ad Widget . Ad Widget .

Leave a Comment

Your email address will not be published. Required fields are marked *