ಕೆಪಿಎಸ್‌ಸಿ ಪರೀಕ್ಷೆ ಮುಂದೂಡಿಕೆ ಇಲ್ಲ/ ನಾಳೆಯೇ ಪರೀಕ್ಷೆ ಎಂದು ತಿಳಿಸಿದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್‌: ಕೆಪಿಎಸ್‌ಸಿ ಪರೀಕ್ಷೆ ಮುಂದೂಡಬೇಕೆಂಬ ಬೇಡಿಕೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದ್ದು, ಮಂಗಳವಾರವೇ ಪರೀಕ್ಷೆ ನಡೆಸುವುದಾಗಿ ಹೇಳಿದೆ.

Ad Widget ... ..

ಕೆಪಿಎಸ್’ಸಿ ಮೂಲಕ ಆಗಸ್ಟ್ 27ರಂದು ನಿಗದಿಪಡಿಸಿರುವ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಯನ್ನು ಮುಂದೂಡಲು ಆಘ್ರಹಿಸಿ ಕೆಎಎಸ್ ಆಕಾಂಕ್ಷಿಗಳ ಸಣ್ಣ ಗುಂಪೊಂದು ಲಾಬಿ ನಡೆಸುತ್ತಿದೆ. ಈಗಾಗಲೇ ಸಾಕಷ್ಟು ಕಾಲಾವಕಾಶ ನೀಡಿದ್ದು, ನಿಗದಿತ ದಿನದಂದೇ ಪರೀಕ್ಷೆ ನಡೆಸಲು ಆಯೋಗ ನಿರ್ಧಾರ ತೆಗೆದುಕೊಂಡಿದೆ. ನಾಳೆಯೇ ಪರೀಕ್ಷೆ ನಡೆಯಲಿದೆ ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸುದೀರ್ಘ ಪತ್ರಿಕಾ ಹೇಳಿಕೆ ನೀಡಿದ್ದಾರೆ.

Ad Widget

Leave a Comment

Your email address will not be published. Required fields are marked *