ಚಿಕ್ಕಮಗಳೂರು: ಪ್ರಪಾತಕ್ಕೆ ಬಿದ್ದ ಗೂಡ್ಸ್ ಗಾಡಿ; ನಾಲ್ವರಿಗೆ ಗಾಯ

ಸಮಗ್ರ ನ್ಯೂಸ್: ಗೂಡ್ಸ್ ಗಾಡಿಯೊಂದು 20 ಅಡಿ ಎತ್ತರದಿಂದ ಸ್ಕಿಡ್ ಆಗಿ ಕೆಳಗೆ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಲದುರ್ಗ ಗ್ರಾಮದಲ್ಲಿ ಸೆ.5 ರಂದು ನಡೆದಿದೆ.

Ad Widget ... ..

ಮಳೆಯಿಂದ ಭೂಮಿಯ ತೇವಾಂಶ ಹೆಚ್ಚಾಗಿದ್ದು ತಿರುವಿನಲ್ಲಿ ಗಾಡಿಯು ಗುಡ್ಡದ ಮರಗಿಡಗಳಿಗೆ ಸಿಲುಕಿ ಅಪಘಾತ ಸಂಭವಿಸಿದೆ. ಗಾಡಿ ಸ್ಲೋ ಇದ್ದ ಕಾರಣ ಗಾಡಿಯಲ್ಲಿದ್ದ ನಾಲ್ವರಿಗೆ ಸಣ್ಣ ಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Ad Widget

ಈ ಘಟನೆ ಕುರಿತು ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *