ವಿನೇಶ್ ಪೋಗಟ್ ಮತ್ತು ಬಜರಂಗ್ ಪೂನಿಯಾ ಕಾಂಗ್ರೆಸ್ ಸೇರ್ಪಡೆ

ಸಮಗ್ರ ನ್ಯೂಸ್: ಕುಸ್ತಿಪಟುಗಳಾದ ವಿನೇಶ್ ಪೋಗಟ್ ಮತ್ತು ಬಜರಂಗ್ ಪೂನಿಯಾ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷಕ್ಕೆ ಸೇರ್ಪಡೆಯಾಗುವ ತಮ್ಮ ರೈಲ್ವೆ ಇಲಾಖೆಯ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ.

Ad Widget ... ..

ಮುಂದೆ ನಡೆಯಲಿರುವ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಇವರಿಬ್ಬರೂ ಸ್ಪರ್ಧಿಸುವ ಸಾಧ್ಯತೆ ಇದೆ.

Ad Widget

Leave a Comment

Your email address will not be published. Required fields are marked *