ನಾನು ಪವಿತ್ರಾಗೌಡ ಮದುವೆ ಆಗಿಲ್ಲ, ಆದರೆ ಇಬ್ಬರು ಜತೆಯಲ್ಲಿ ಇದ್ದೀವಿ: ದರ್ಶನ್

ಸಮಗ್ರ ನ್ಯೂಸ್: ಬಳ್ಳಾರಿ ಜೈಲಿನಲ್ಲಿ ಇರುವ ದರ್ಶನ್ ಇದೀಗ ನಾನು ಪವಿತ್ರಾಗೌಡ ಮದುವೆ ಆಗಿಲ್ಲ, ಆದರೆ ಇಬ್ಬರು ಜತೆಯಲ್ಲಿ ಇದ್ದೀವಿ ಎಂದು ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget .

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌, ಗೆಳತಿ ಪವಿತ್ರಾಗೌಡ ಸೇರಿ 17 ಮಂದಿ ಜೈಲು ಪಾಲಾಗಿದ್ದಾರೆ. ರೇಣುಕಾಸ್ವಾಮಿ ಪವಿತ್ರಾಗೌಡಗೆ ಅಶ್ಲೀಲ ಮಸೇಜ್‌ಗಳನ್ನು ಮಾಡಿದ್ದಕ್ಕೆ, ಆತನನ್ನು ಕಿಡ್ನ್ಯಾಪ್‌ ಮಾಡಿ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಇದೀಗ ಇದೇ ಪ್ರಕರಣದಲ್ಲಿ ನಟ ದರ್ಶನ್‌ ಗ್ಯಾಂಗ್‌ ಕಂಬಿ ಎಣಿಸುತ್ತಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಡಿಸಿಪಿಯಿಂದ ವಿಚಾರಣೆ ನಡೆದಾಗ ನಟ ದರ್ಶನ್‌ ತನ್ನ ಹಾಗೂ ಪವಿತ್ರಗೌಡ ಸಂಬಂಧದ ಬಗ್ಗೆ ಮಾತನಾಡಿದ್ದಾರೆ. ನಾನು ಪವಿತ್ರಾಗೌಡ ಮದುವೆ ಆಗಿಲ್ಲ. ಆದರೆ ಇಬ್ಬರು ಜತೆಯಲ್ಲಿ ಇದ್ದೀವಿ ಎಂದಿದ್ದಾರೆ. ದರ್ಶನ್‌ ಹಾಗೂ ಪವಿತ್ರಾಗೌಡ ಲಿವಿಂಗ್‌ ಟುಗೆದರ್‌ನಲ್ಲಿ ಇರುವುದಾಗಿ ಬಾಯ್ಬಿಟ್ಟಿದ್ದಾರೆ. ಸದ್ಯ ಇಬ್ಬರ ಸಂಬಂಧದ ಬಗ್ಗೆಯೂ ಪೊಲೀಸರು ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

Leave a Comment

Your email address will not be published. Required fields are marked *