Ad Widget .

ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಸಿಎಂ ಸಲ್ಲಿಸಿದ್ದ ಅರ್ಜಿ‌ ವಿಚಾರಣೆ ಪೂರ್ಣ| ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಸಮಗ್ರ ನ್ಯೂಸ್: ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ‌.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಸಿಎಂ ಸಿದ್ದರಾಮಯ್ಯ ಪರ ಅಭಿಷೇಕ್ ಮನು ಸಿಂಘ್ವಿ, ಪ್ರೊ.ರವಿವರ್ಮ ಕುಮಾರ್, ಸರಕಾರದ ಪರ ಎ.ಜಿ.ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು‌.

Ad Widget . Ad Widget . Ad Widget .

ದೂರುದಾರ ಟಿ.ಜೆ.ಅಬ್ರಹಾಂ ಪರ ವಕೀಲ ರಂಗನಾಥ್ ರೆಡ್ಡಿ ಪ್ರತಿವಾದ ಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಅರ್ಜಿ ವಿಚಾರಣೆ ಮುಕ್ತಾಯಗೊಳಿಸಿ, ತೀರ್ಪು ಕಾಯ್ದಿರಿಸಿದೆ.

Leave a Comment

Your email address will not be published. Required fields are marked *