ಮೆಸ್ಕಾಂ ಪುತ್ತೂರು ನಗರ ಉಪವಿಭಾಗ ಕಚೇರಿಯಲ್ಲಿ ಜನಸಂಪರ್ಕ ಸಭೆ

ಸಮಗ್ರ ನ್ಯೂಸ್: ಪುತ್ತೂರು ನಗರ ಹಾಗೂ ಕುಂಬ್ರ ಗ್ರಾಮಾಂತರ ಉಪವಿಭಾಗ ಮಟ್ಟದ ಜನಸಂಪರ್ಕ ಸಭೆ ಸೆ.21ರಂದು ನಗರ ಉಪವಿಭಾಗ ಕಚೇರಿಯಲ್ಲಿ ನಡೆಯಲಿದೆ.

Ad Widget ... ..

ಬೆಳಿಗ್ಗೆ 11ರಿಂದ ಪುತ್ತೂರು ನಗರ ಉಪವಿಭಾಗದಲ್ಲಿ ನಡೆಯಲಿದ್ದು,ದೂರವಾಣಿ ಮೂಲಕ(08251230393) ತಮ್ಮ ದೂರುಗಳನ್ನು ಸಲ್ಲಿಸಬಹುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Ad Widget

Leave a Comment

Your email address will not be published. Required fields are marked *