ಹೈಕೋರ್ಟ್‌ನಲ್ಲಿ ಹಿನ್ನಡೆ/ ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ ಎಂದ ಸಿಎಂ

ಸಮಗ್ರ ನ್ಯೂಸ್‌: ಮುಡಾ ಪ್ರಕರಣದಲ್ಲಿ ಹೈಕೋರ್ಟ್‌ ತೀರ್ಪು ಬಂದ ಬಳಿಕ ಸಿಎಂ ಸಿದ್ದರಾಮಯ್ಯ ಇದೇ ಮೊದಲ ಬಾರಿಗೆ ರಿಯಾಕ್ಷನ್ ನೀಡಿದ್ದು, ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ. ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ಕೋರ್ಟ್ ತಿರಸ್ಕರಿಸಿದೆ. ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Ad Widget ... ..

ಕೋರ್ಟ್ ತೀರ್ಪಿನ ಬಳಿಕ ಮಾಧ್ಯಮ ಪ್ರಕರಣ ಹೊರಡಿಸಿದ್ದು. ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ. ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ. ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17 ಎ ಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ. ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನು ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ, ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ ಎಂದು ಹೇಳಿದ್ದಾರೆ.

Ad Widget

Leave a Comment

Your email address will not be published. Required fields are marked *