Ad Widget .

ಕಮಲಾ ಹ್ಯಾರಿಸ್ ಕಚೇರಿ ಮೇಲೆ ಗುಂಡಿನ ದಾಳಿ

ಸಮಗ್ರ ನ್ಯೂಸ್: ಭಾರತದ ಮೂಲದ ಕಮಲ ಹ್ಯಾರಿಸ್ ಅಮೆರಿಕ ಅಧ್ಯಕ್ಷೀಯ ಚುನಾವಣೆ ಅಭ್ಯರ್ಥಿ, ಅವರ ಅಮೆರಿಕದ ಅರಿಜೋನಾದಲ್ಲಿರುವ ಕಚೇರಿ ಮೇಲೆ ದುಷ್ಕರ್ಮಿಗಳು ಸೆ.24 ರಂದು ಮಧ್ಯರಾತ್ರಿ ವೇಳೆ ಗುಂಡಿನ ದಾಳಿ ನಡೆಸಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿರುವ ಅವರ ಬಿರುಸಿನ ಪ್ರಚಾರ ನಡೆಸುತ್ತಿರುವಾಗಲೇ ಈ ಘಟನೆ ನಡೆದಿದೆ.ಈ ಮೊದಲು ಅವರ ಪ್ರತಿಷ್ಪರ್ಧಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರನ್ನು ಸಾಯಿಸಲು ಎರಡು ಸಲ ಪ್ರಯತ್ನಿಸಲಾಗಿತ್ತು. ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ.

Ad Widget . Ad Widget . Ad Widget .

ಕಮಲಾ ಹ್ಯಾರಿಸ್‌ಗೆ ಹಲವು ರಾಜ್ಯಗಳಲ್ಲಿ ವ್ಯಾಪಕ ಬೆಂಬಲ ಸಿಗುತ್ತಿದ್ದು, ಟ್ರಂಪ್‌ಗೆ ಅವರು ಬಲವಾದ ಸ್ಪರ್ಧೆ ನೀಡುತ್ತಿದ್ದಾರೆ. ಚರ್ಚೆಗಳಲ್ಲೂ ಕಮಲಾ ಹ್ಯಾರಿಸ್‌, ಟ್ರಂಪ್‌ ಅವರನ್ನು ಹಿಂದಿಕ್ಕಿದ್ದಾರೆ. ಇದನ್ನು ಸಹಿಸಲಾಗದ ಯಾರೋ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಪೆನ್ಸಿಲ್ವೇನಿಯಾ, ವಿಸ್ಕಾನ್ಸಿನ್ ಮತ್ತು ಮಿಚಿಗನ್ ರಾಜ್ಯಗಳಲ್ಲಿ ಶೇ.4 ಪಾಯಿಂಟ್‌ಗಳ ಮುನ್ನಡೆ ಸಾಧಿಸಿದ್ದಾರೆ. ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಮೇಲೆ ಎರಡನೇ ಬಾರಿಗೆ ಹತ್ಯೆ ಯತ್ನ ನಡೆದು ಒಂದು ವಾರದ ಬಳಿಕ ಈ ಘಟನೆ ಸಂಭವಿಸಿದೆ.

Leave a Comment

Your email address will not be published. Required fields are marked *