Ad Widget .

ಅಂಗನವಾಡಿ ಶಿಕ್ಷಕಿ ಹುದ್ದೆಗೆ ಉರ್ದು ಕಡ್ಡಾಯ ಆದೇಶಕ್ಕೆ ವಿರೋಧ

ಸಮಗ್ರ ನ್ಯೂಸ್:ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಅಂಗನವಾಡಿ ಶಿಕ್ಷಕಿಯರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಉರ್ದು ಭಾಷೆಯನ್ನು ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ.ಕನ್ನಡ ಪರ ಸಂಘಟನೆಗಳು ಹಾಗೂ ಬಿಜೆಪಿ ಮುಖಂಡರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಈ ಪ್ರದೇಶದಲ್ಲಿ ಮುಸ್ಲಿಂ ಸಮುದಾಯ ಹೆಚ್ಚಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಉರ್ದು ಕಡ್ಡಾಯವಾಗಿ ತಿಳಿದಿರಬೇಕು ಎಂದು ಹೇಳಲಾಗಿತ್ತು.ಉರ್ದು ಭಾಷೆ ಕಡ್ಡಾಯಗೊಳಿಸಿರುವ ಸರ್ಕಾರ,ಕನ್ನಡ ನಾಡಿನಲ್ಲಿ ಉರ್ದು ಹೇರಿಕೆ ಮಾಡುತ್ತಿದೆ ಕಾಂಗ್ರೆಸ್‌ ಸರ್ಕಾರ.

Ad Widget . Ad Widget . Ad Widget .

ಸಿಎಂ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಅವರೆ, ಮೂಡಿಗೆರೆ ಇರುವುದು ಕರ್ನಾಟಕದಲ್ಲಿ, ಕರ್ನಾಟಕದಲ್ಲಿ ಕನ್ನಡ ಅಧಿಕೃತ ಭಾಷೆ, ಅಂತಹದರಲ್ಲಿ ಉರ್ದು ಕಡ್ಡಾಯ ಏಕೆ ಉತ್ತರಿಸಿ ಎಂದು ಕೇಳಿದೆ.ಅಸಹ್ಯ ರಾಜಕೀಯದ ಪರಮಾವಧಿ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಕಿಡಿಕಾರಿದ್ದಾರೆ.

ಕನ್ನಡಿಗರ ಮೇಲೆ ಉದ್ದೇಶಪೂರ್ವಕ ಉರ್ದು ಹೇರಿಕೆಯ ಕಾಂಗ್ರೆಸ್‌ ಸರ್ಕಾರದ ನಿರ್ಧಾರಗಳು ಕನ್ನಡದ ಅಸ್ಮಿತೆಗೆ, ಕನ್ನಡಿಗರಿಗೆ ಮಾಡುತ್ತಿರುವ ಅತಿ ದೊಡ್ಡ ಅಪಮಾನ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

Leave a Comment

Your email address will not be published. Required fields are marked *