ಈ ಕಾರ್ಯಕ್ಕೆ ಮೋದಿಯನ್ನು ಅಭಿನಂದಿಸಬೇಕು – ಪ್ರಧಾನಿಯನ್ನು ಹೊಗಳಿದ ಮಾಜಿ ಪ್ರಧಾನಿ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಒಬಿಸಿ ಮಸೂದೆ ಸ್ವಾಗತಾರ್ಹ, ಈ ಒಂದು ಕಾರಣಕ್ಕೆ ಪ್ರಧಾನಿ ಮೋದಿಯವರನ್ನು ಮೆಚ್ಚಬೇಕು ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ.

Ad Widget ... ..

ಪ್ರತ್ಯೇಕ ಹಿಂದುಳಿದ ವರ್ಗಗಳ ಪಟ್ಟಿಯನ್ನು ಮಾಡಿಕೊಳ್ಳಲು ರಾಜ್ಯಗಳಿಗೆ ಅಧಿಕಾರ ನೀಡುವ ಸಂವಿಧಾನ ತಿದ್ದುಪಡಿ ಮಸೂದೆ ಸಂಸತ್ ಉಭಯ ಸದನಗಳಲ್ಲಿ ನಿನ್ನೆ ಅಂಗೀಕಾರಗೊಂಡಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಬಿಲ್ ಸ್ವಾಗತಾರ್ಹ ಎಂದರು.

Ad Widget

ಮೋದಿ ಅವರನ್ನು ಈ ವಿಚಾರದಲ್ಲಿ ಮೆಚ್ಚಬೇಕು. ಕೇಂದ್ರ ಸಂಪುಟದಲ್ಲಿ ಸಾಮಾಜಿಕ ನ್ಯಾಯದ ಮೇಲೆ ಈ ಅವಕಾಶ ಸಿಕ್ಕಿದ್ದು ಸಂತಸದ ವಿಚಾರ ಎಂದು ದೇವೇಗೌಡರು ಹೇಳಿದ್ದಾರೆ.

Leave a Comment

Your email address will not be published. Required fields are marked *