ಬೆಂಗಳೂರಿನಲ್ಲಿ ಧಾರಾಕಾರ ಮಳೆ.. ರಸ್ತೆಗಳು ಜಲಾವೃತ

ಸಮಗ್ರ ನ್ಯೂಸ್: ಬೆಂಗಳೂರಿನಾದ್ಯಂತ ರಾತ್ರಿ ಸುರಿದ ಮಳೆಗೆ ಜನ ಹೈರಾಣಾಗಿ ಹೋಗಿದ್ದಾರೆ. ಕಾರ್ಪೋರೇಶನ್, ವಿಧಾನಸೌಧ, ಶಾಂತಿನಗರ, ಕೆ.ಆರ್.ವೃತ್ತ, ವಿಜಯನಗರ, ಯಶವಂತಪುರ, ಕಾಮಾಕ್ಷಿಪಾಳ್ಯದಲ್ಲಿ ಮಳೆಯ ಆರ್ಭಟ ಜೋರಾಗಿತ್ತು.

Ad Widget ... ..

ಇನ್ನು ಮನೆ ಕಡೆ ಹೊರಟಿದ್ದ ದ್ವಿಚಕ್ರ ವಾಹನ ಸವಾರರು ಪರದಾಟ ನಡೆಸಿದ್ದಾರೆ, ಕೆಲ ಕಾಲ ಸವಾರರು ಬಸ್ ನಿಲ್ದಾಣದಲ್ಲಿ ಆಶ್ರಯ ಪಡೆದಿದ್ದಾರೆ. ಗುಡುಗು ಸಿಡಿಲು ನೊಂದಿಗೆ ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ರಸ್ತೆಗಳೆಲ್ಲ ಜಲಾವೃತವಾಗಿದೆ.

Ad Widget

Leave a Comment

Your email address will not be published. Required fields are marked *