ಮಂಗಳೂರು ಗಾಂಜಾ ಮಾರಾಟ ಆರೋಪಿ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್:ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮ ಗೋಳಿಯಂಗಡಿ ಹೌಸ್ ನಿವಾಸಿ ಅಬುತಾಹಿರ್ ಯಾನೇ ಅನ್ನಮ್ (25) ಗಾಂಜಾ ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 4 ಕೆ.ಜಿ. ಗಾಂಜಾವನ್ನು ಆರೋಪಿಸಿಯಿಂದ ವಶಪಡಿಸಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ.

Ad Widget ... ..

ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಕಂಕನಾಡಿ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಪಡೀಲ್ ಪರಿಸರದಲ್ಲಿ ವಾಹನವೊಂದರಲ್ಲಿ ಅಕ್ರಮವಾಗಿ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಅತನನ್ನು ವಶಕ್ಕೆ ಪಡೆದಿದ್ದಾರೆ.

Ad Widget

Leave a Comment

Your email address will not be published. Required fields are marked *