Ad Widget .

ಮೈಸೂರು ದಸರಾ ಪ್ರವಾಸಿ ವಾಹನಗಳಿಗೆ ತೆರಿಗೆ ವಿನಾಯಿತಿ: ಸಾರಿಗೆ ಇಲಾಖೆ ಆದೇಶ

ಸಮಗ್ರ ನ್ಯೂಸ್: ವಿಶ್ವವಿಖ್ಯಾತ ದಸರಾ ಹಬ್ಬದ ಅಂಗವಾಗಿ ಹೊರ ರಾಜ್ಯಗಳಿಂದ ಮೈಸೂರಿಗೆ ಬರುವ ಪ್ರವಾಸಿ ವಾಹನಗಳಿಗೆ ಅಕ್ಟೋಬ‌ರ್ 4 ರಿಂದ 12 ರವರೆಗೆ ಪ್ರವೇಶ ತೆರಿಗೆ ವಿನಾಯಿತಿ ನೀಡಿ ಸಾರಿಗೆ ಇಲಾಖೆ ಆದೇಶಿಸಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಹೊರ ರಾಜ್ಯದ ಹಳದಿ ಬೋರ್ಡ್ ವಾಹನಗಳಿಗೆ ಪ್ರವೇಶ ತೆರಿಗೆಯಿಂದ ವಿನಾಯಿತಿ ನೀಡಲಾಗಿದೆ.ರಾಜ್ಯ ಪ್ರವೇಶಕ್ಕೆ ಮೊದಲು ಗಡಿಭಾಗದಲ್ಲಿ ವಿಶೇಷ ರಹದಾರಿ ಪಡೆಯಬೇಕಿದೆ. ಮೈಸೂರು ನಗರ ಮತ್ತು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಜಲಾಶಯ ವೀಕ್ಷಸಲು ಬರುವ ಪ್ರವಾಸಿ ವಾಹನಗಳಿಗೆ ಮಾತ್ರ ತೆರಿಗೆ ವಿನಾಯಿತಿ ಅನ್ವಯವಾಗಲಿದೆ ಎಂದು ಹೇಳಲಾಗಿದೆ.

Ad Widget . Ad Widget . Ad Widget .

Leave a Comment

Your email address will not be published. Required fields are marked *