ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಸಂಬಂಧಿಕರಿಗೆ ಲೋಕಾಯುಕ್ತ ನೋಟಿಸ್

ಸಮಗ್ರ ನ್ಯೂಸ್: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಂಬಂಧಿಕರಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.

. Ad Widget . Ad Widget . Ad Widget .

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತ ಪೊಲೀಸರು ಎಫ್‌ ಐಆರ್ ದಾಖಲಿಸಿ ಸಿದ್ದರಾಮಯ್ಯ ಅವರ ಸೋದರಮಾವ ಮಲ್ಲಿಕಾರ್ಜುನ ಸ್ವಾಮಿ ಹಾಗೂ ದೇವರಾಜು ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ.ತನಿಖೆ ಬಳಿಕವೇ ಸತ್ಯಾಸತ್ಯತೆ ಹೊರಬರಲಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *