ಜನಸಾಮಾನ್ಯರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರ ದೀಪಾವಳಿ ಹಬ್ಬಕ್ಕೆ ಜನಸಾಮಾನ್ಯರಿಗೊಂದು ಸಿಹಿ ಸುದ್ದಿಯೊಂದು ನೀಡಿದೆ. ಹೌದು.. ದೀಪಾವಳಿ ಹಬ್ಬದ ವೇಳೆ ಆಹಾರ ಧಾನ್ಯ ಬೆಲೆ ನಿಯಂತ್ರಣಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ ಗ್ರಾಹಕರಿಗೆ ಎಂಆರ್ಪಿ ದರದಲ್ಲಿ ವಿತರಿಸಲು ಮುಂದಾಗಿದೆ.

Ad Widget ... ..

ನವದೆಹಲಿಯಲ್ಲಿ ಎಂಆರ್ಪಿ ದರದಲ್ಲಿ ಭಾರತ್ ಅಕ್ಕಿ, ಬೇಳೆ-ಕಾಳು ಪೂರೈಕೆಗೆ ಕ್ರಮ ಕೈಗೊಂಡಿದ್ದು, ಈ ಮೂಲಕ ಗ್ರಾಹಕರಿಗೆ ಬೆಲೆ ಏರಿಕೆ ಹೊರೆ ತಗ್ಗಿಸಲು ಕ್ರಮ ಕೈಗೊಂಡಿದೆ. ಈ ಬಗ್ಗೆ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಮಾಹಿತಿ ನೀಡಿದ್ದಾರೆ. ಅಷ್ಟೇ ಅಲ್ಲದೆ ಗ್ರಾಹಕರಿಗೆ ಕೈಗೆಟುಕುವ ಬೆಲೆಯಲ್ಲಿ ಆಹಾರ ಧಾನ್ಯ ಪೂರೈಕೆ ವಾಹನಕ್ಕೆ ಚಾಲನೆ ನೀಡಿದರು.

Ad Widget

Leave a Comment

Your email address will not be published. Required fields are marked *