ನ.01: ರಾಜ್ಯಾದ್ಯಂತ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಕಡ್ಡಾಯ| ಆದೇಶ‌ ಹೊರಡಿಸಿದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: ನವೆಂಬರ್ 1ರಂದು ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಸೂಚನೆ ನೀಡಿದೆ.

Ad Widget ... ..

ಕರ್ನಾಟಕ ರಾಜ್ಯ ಉದಯವಾಗಿ 70 ವರ್ಷ ಸಂದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಖಾಸಗಿ ಶಾಲೆಗಳಲ್ಲಿ ನವೆಂಬರ್ 1ರಂದು ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವ ಆಚರಿಸಬೇಕೆಂದು ಶಾಲಾ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

Ad Widget

ರಾಜ್ಯದ ಎಲ್ಲಾ ಶಾಲೆ, ಕಾಲೇಜುಗಳು, ಐಟಿ, ಬಿಟಿ ಸಂಸ್ಥೆಗಳಲ್ಲಿಯೂ ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವ ಆಚರಿಸುವಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಟಿಪ್ಪಣಿ ಹೊರಡಿಸಿ ಸೂಚನೆ ನೀಡಿದ್ದಾರೆ.

Leave a Comment

Your email address will not be published. Required fields are marked *