ಕರ್ನಾಟಕ ‘ರಾಜ್ಯಪಾಲ ಥಾವರ್ ಚಂದ್ ಗೆಹೋಟ್’ ಆರೋಗ್ಯ ಸಮಸ್ಯೆ,ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ.ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿರುವುದಾಗಿ ತಿಳಿದು ಬಂದಿದೆ.

Ad Widget ... ..

ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರು ತೀವ್ರ ತರದ ವೈರಲ್ ಫೀವರ್ ನಿಂದ ಬಳಲುತ್ತಿದ್ದು, ಈ ಹಿನ್ನಲೆಯಲ್ಲೇ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

Ad Widget

Leave a Comment

Your email address will not be published. Required fields are marked *