ರಾಜ್ಯದಲ್ಲಿ ಮಹಿಳೆಯರ ಉಚಿತ ಬಸ್‌ ಪ್ರಯಾಣದ `ಶಕ್ತಿ’ ಯೋಜನೆ ಸ್ಥಗಿತ : CM ಸಿದ್ದರಾಮಯ್ಯ ಸ್ಪಷ್ಟನೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಶಕ್ತಿ ಯೋಜನೆ ಪರಿಷ್ಕರಣೆ ಕುರಿತಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಶಕ್ತಿ ಯೋಜನೆ ಪರಿಷ್ಕರಣೆ ಸರ್ಕಾರದ ಹಂತದಲ್ಲಿಲ್ಲ ಎಂದು ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಕ್ತಿ ಯೋಜನೆ ಪರಿಷ್ಕರಣೆ ಉದ್ದೇಶ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ.

Ad Widget ... ..

ಅನೇಕ ಮಂದಿ ಹೆಣ್ಣು ಮಕ್ಕಳು ನಮಗೆ ಟಿಕೆಟ್ ತೆಗೆದುಕೊಳ್ಳುವ ಶಕ್ತಿಯಿದೆ. ಉಚಿತ ಪ್ರಯಾಣ ಬೇಡ ಎಂದು ಟ್ವಿಟ್ ಹಾಗೂ ಇ-ಮೇಲ್ ಮೂಲಕ ವಿಚಾರ ತಿಳಿಸುತ್ತಿದ್ದಾರೆ. ಈ ಬಗ್ಗೆ ನಾವು ಚರ್ಚೆ ಮಾಡುತ್ತೇವೆ. “ನಾವು ಹಣ ಕೊಡಲು ಮುಂದಾದರೂ, ಕಂಡಕ್ಟರ್ ಅವರು ಹಣ ತೆಗೆದುಕೊಳ್ಳುತ್ತಿಲ್ಲ ಎಂದು ಅನುಕೂಲ ಸ್ಥಿತಿಯಲ್ಲಿರುವ ಶೇ 5 ರಿಂದ 10 ರಷ್ಟು ಹೆಣ್ಣು ಮಕ್ಕಳು ಹೇಳುತ್ತಿದ್ದಾರೆ.ಇದರ ಬಗ್ಗೆ ನಾನು ರಾಮಲಿಂಗಾರೆಡ್ಡಿ ಅವರ ಜತೆ ಪ್ರತ್ಯೇಕವಾಗಿ ಸಭೆ ನಡೆಸಿ ಚರ್ಚೆ ನಡೆಸುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದರು.

Ad Widget

Leave a Comment

Your email address will not be published. Required fields are marked *