ಉತ್ತರಾಖಂಡದಲ್ಲಿ ಭೀಕರ ಅಪಘಾತ : ಬಸ್ ಕಂದಕಕ್ಕೆ| 22 ಮಂದಿ ಸಾವು.!

ಸಮಗ್ರ ನ್ಯೂಸ್: ಉತ್ತರಾಖಂಡದ ಅರಾ ಜಿಲ್ಲೆಯ ರಾಮ್ನಗ‌ರ್ ಬಳಿ ಸೋಮವಾರ ಬೆಳಿಗ್ಗೆ ಬಸ್‌ ಕಮರಿಗೆ ಬಿದ್ದ ಪರಿಣಾಮ ಮಕ್ಕಳು ಸೇರಿ ಕನಿಷ್ಠ 22 ಪ್ರಯಾಣಿಕರು ಸಾವನ್ನಪ್ಪಿದ ಘಟನೆ ನಡೆದಿದೆ.

Ad Widget ... ..

ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತವಾಗಿ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕ‌ರ್ ಸಿಂಗ್ ಧಾಮಿ ಹೇಳಿದ್ದಾರೆ. ಅಪಘಾತದಲ್ಲಿ ಹಲವರಿಗೆ ಗಾಯಗಳಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

Ad Widget

Leave a Comment

Your email address will not be published. Required fields are marked *