ದೀಪಾವಳಿ ಬಂಪರ್‌/ ಕೆಎಸ್‌ಆರ್‌ಟಿಸಿಗೆ ಭರ್ಜರಿ ಆದಾಯ

ಸಮಗ್ರ ನ್ಯೂಸ್‌: ದೀಪಾವಳಿ ಹಬ್ಬದ ಸಮಯದಲ್ಲಿ ಸಾಲು ಸಾಲು ರಜೆಗಳಿದ್ದ ಕಾರಣ ಕೆಎಸ್‌ಆರ್‌ಟಿಸಿ (KSRTC) ಬಂಪ‌ರ್ ಆದಾಯಗಳಿಸಿದ್ದು, ಒಂದೇ ದಿನದಲ್ಲಿ ಬರೋಬ್ಬರಿ 5.59 ಕೋಟಿ ರೂ. ಆದಾಯವನ್ನು ಕೆಎಸ್‌ಆರ್‌ಟಿಸಿ ಗಳಿಸಿದೆ.

Ad Widget ... ..

ಊರಿನತ್ತ ತೆರಳಿದ್ದವರು ನ.03 ರಂದು ಭಾನುವಾರ ಮತ್ತೆ ಸಿಲಿಕಾನ್ ಸಿಟಿಗೆ ಮರಳಿದ್ದಾರೆ. ಇದರಿಂದಾಗಿ ಭಾನುವಾರ ಒಂದೇ ದಿನ ಆನ್‌ಲೈನ್‌ಲ್ಲಿ 85,462 ಸೀಟುಗಳನ್ನು ಬುಕಿಂಗ್ ಆಗಿದ್ದವು. ಇದಕ್ಕೂ ಮೊದಲು ಅಕ್ಟೋಬರ್ ಅಂತ್ಯದ ದಿನವೊಂದರಲ್ಲಿ 67,033 ಟಿಕೆಟ್ ಮಾರಾಟವಾಗಿದ್ದವು.

Ad Widget

Leave a Comment

Your email address will not be published. Required fields are marked *