ಬೆಂಗಳೂರು ಸೇರಿ ಜಿಲ್ಲೆಯಾದ್ಯಂತ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ

ಸಮಗ್ರ ನ್ಯೂಸ್: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

Ad Widget ... ..

ಚಂಡಮಾರುತ ಪರಿಶೀಲನೆಯಿಂದ ಕರಾವಳಿ ರಾಜ್ಯಗಳಲ್ಲಿ ಮಳೆಯಾಗಲಿದೆ. ಎರಡು ದಿನಗಳಿಂದ ಕೊಂಚ ಬಿಸಿಲಿನ ವಾತಾವರಣ ಇತ್ತು, ಇದೀಗ ಮಳೆ ಆತಂಕ ಮತ್ತೆ ಮುಂದುವರಿದಿದೆ.

Ad Widget

Leave a Comment

Your email address will not be published. Required fields are marked *