ಸುಳ್ಯ: ಬಸ್ – ಸ್ಕೂಟಿ ನಡುವೆ ಭೀಕರ ಅಪಘಾತ| ಕಾಲೇಜು ವಿದ್ಯಾರ್ಥಿನಿ ಮೃತ್ಯು

ಸಮಗ್ರ ನ್ಯೂಸ್: ಬಸ್ ಮತ್ತು ಸ್ಕೂಟಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿದ ಘಟನೆ ಸುಳ್ಯ – ಉಬರಡ್ಕ ರಸ್ತೆಯ ಸೂಂತೋಡು ಎಂಬಲ್ಲಿ ಸಂಭವಿಸಿದೆ. ಮೃತಳನ್ನು ಉಬರಡ್ಕ ಗ್ರಾಮದ ನಾರಾಯಣ ಕಾಡುತೋಟ ರವರ ಮಗಳು ರಚನಾ ಎಂದು ಗುರುತಿಸಲಾಗಿದೆ.

Ad Widget ... ..

ಇನ್ನೊರ್ವ ಸಹ ಸವಾರೆ ಮೃತಳ ಸಹೋದರಿ ಸುಳ್ಯ ಜೂನಿಯ‌ರ್ ಕಾಲೇಜ್ ವಿದ್ಯಾರ್ಥಿನಿ ಅನನ್ಯ ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತಪಟ್ಟ ವಿದ್ಯಾರ್ಥಿನಿ ಪುತ್ತೂರು ವಿವೇಕಾನಂದ ಕಾಲೇಜಿನ ತೃತೀಯ ವರ್ಷದ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ.

Ad Widget

Leave a Comment

Your email address will not be published. Required fields are marked *