ಕುವೈಟ್ : ಬಹುಪತ್ನಿ ವಲ್ಲಭನ ಮದುವೆಯಾಗಿ ಮೋಸ ಹೋದ ಮಂಗಳೂರಿನ ಮಹಿಳೆ| ನ್ಯಾಯಕ್ಕಾಗಿ ತಾಯ್ನಾಡಿಗೆ ಮೊರೆ|

Ad Widget . Ad Widget . Ad Widget . Ad Widget . Ad Widget . Ad Widget .

ಕುವೈಟ್: ಮಂಗಳೂರು ಮೂಲದ ಮಹಿಳೆಯೊಬ್ಬಳನ್ನು ಬಹುಪತ್ನಿ ವಲ್ಲಭನೋರ್ವ ಮೋಸದಿಂದ ಮದುವೆಯಾಗಿ ಕುವೈಟ್‌ನಲ್ಲಿ 6 ವರ್ಷಗಳಿಂದ ಗೃಹಬಂಧನದಲ್ಲಿ ಇರಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಸಂತ್ರಸ್ತ ಮಹಿಳೆ ಈಗ ನ್ಯಾಯಕ್ಕಾಗಿ ತಾಯ್ನಾಡಿನ ಪೊಲೀಸರ ಮೊರೆ ಹೋಗಲು ನಿರ್ಧರಿಸಿದ್ದಾರೆ. ಎರಡು ವಿವಾಹವಾಗಿ ವಿಚ್ಛೇದನ ಪಡೆದಿದ್ದೇನೆ ಎಂದು ಹೇಳಿ ಮೂರನೇ ವಿವಾಹವಾಗಿ, ಇಬ್ಬರು ಪತ್ನಿಯರ ಜತೆ ಕುವೈಟ್‌ನಲ್ಲಿ ಕದ್ದುಮುಚ್ಚಿ ಜೀವನ ನಡೆಸುತ್ತಿದ್ದ ಎಂದು ತಿಳಿದುಬಂದಿದೆ.

ಆತ ಮೊದಲ ಪತ್ನಿ ಮತ್ತು ಪುತ್ರನ ಜತೆ ಕುವೈಟ್‌ಗೆ ಮತ್ತೆ ತೆರಳಲು ಸಿದ್ಧತೆ ನಡೆಸಿರುವಂತೆಯೇ ಮಂಗಳೂರು ಮೂಲದ ಸಂತ್ರಸ್ತೆ ಪೊಲೀಸ್‌ಇಲಾಖೆಯ ಮೊರೆ ಹೋಗಲು ನಿರ್ಧರಿಸಿದ್ದಾರೆ.

ವೆಬ್‌ಸೈಟ್‌ನಲ್ಲಿ ಜಾಹೀರಾತು ಹಾಕಿದ್ದನ್ನು ನಂಬಿ ಮಂಗಳೂರಿನ ಯುವತಿ ಮದುವೆಯಾಗಿದ್ದಳು. ಆಕೆಯ ಮದುವೆಯ ನೋಂದಣಿ ಕೂಡಾ ಆಗಿತ್ತು. ಬಳಿಕ ಈ ವಿಷಯ ಬೆಳಕಿಗೆ ಬಂದಿದ್ದು, ನ್ಯಾಯಕೋರಿ ಕೋರ್ಟ್ ಮೆಟ್ಟಿಲು ಏರಲು ನಿರ್ಧರಿಸಿರುವುದಾಗಿ ತಿಳಿದುಬಂದಿದೆ.

Leave a Comment

Your email address will not be published. Required fields are marked *