ಬೆಳ್ಳಂ ಬೆಳಿಗ್ಗೆ ಮನೆಯಲ್ಲಿ ಬೆಂಕಿ ದುರಂತ: ಒಂದೇ ಕುಟುಂಬದ 6 ಜನರು ಸಾವು

ಸಮಗ್ರ ನ್ಯೂಸ್ : ನಸುಕಿನಜಾವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಒಂದೇ ಕುಟುಂಬದ 6 ಜನರು ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

Ad Widget ... ..

ಜಮ್ಮು-ಕಾಶ್ಮೀರದ ಕಥುವಾದಲ್ಲಿ ಈ ದುರಂತ ಸಂಭವಿಸಿದೆ. ಮುಂಜಾನೆ 2:30ರ ಸುಮಾರಿಗೆ ಮನೆಯಲ್ಲಿ ಏಕಾಏಕಿ ಬೆಂಕಿ ಅವಘಡ ಸಂಭವಿಸಿದ್ದು, ಇಬ್ಬರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿದ್ದರೆ, ಉಳಿದ ನಾಲ್ವವರು ಮನೆಯಿಂದ ಹೊರಬರಲಾಗದೇ ಮೃತಪಟ್ಟಿದ್ದಾನೆ.ನಾಲ್ವರ ಸ್ಥಿತಿ ಗಂಭೀರವಾಗಿದೆ.ಗಾಯಾಳುಗಳನ್ನು ಕಥುವಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Ad Widget

Leave a Comment

Your email address will not be published. Required fields are marked *