Ad Widget .

ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ| ಮೂವರು ಆರೋಪಿಗಳು ಸೆರೆ

ಸಮಗ್ರ ನ್ಯೂಸ್: ಮಂಗಳೂರು ಕೋಟೆಕಾರ್ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್ ಶಾಖೆಗೆ ಕಳೆದ ಶುಕ್ರವಾರ ನುಗ್ಗಿದ ದರೋಡೆಕೋರರು ಸಿಬ್ಬಂದಿಯನ್ನು ಬೆದರಿಸಿ ದರೋಡೆಗೈದು ಪರಾರಿಯಾದವರ ಪೈಕಿ ಮೂವರನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್‌ ಕಮಿಷನರ್‌ ತಿಳಿಸಿದ್ದಾರೆ.

Ad Widget . Ad Widget .

ಕಾರೊಂದರಲ್ಲಿ ಬಂದ ಐವರು ಮುಸುಕುಧಾರಿಗಳ ತಂಡ ಬ್ಯಾಂಕ್ ಸಿಬ್ಬಂದಿಗೆ ಬಂದೂಕು ಹಾಗೂ ತಲವಾರು ತೋರಿಸಿ ಬೆದರಿಸಿ ಈ ದರೋಡೆ ನಡೆಸಿದ್ದರು.

Ad Widget . Ad Widget .

ದರೋಡೆ ಮಾಡಿದ ನಂತರ ಆರೋಪಿಗಳು ತಮಿಳುನಾಡಿನ ತಿರುವನ್ವೇಲಿಗೆ ತೆರಳಿದ್ದರು. ಬಂಧಿತರಿಂದ ತಲ್ವಾರ್, 2 ಪಿಸ್ತೂಲ್ ಹಾಗು ಇತರ ಸೊತ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಕಮಿಷನರ್‌ ತಿಳಿಸಿದ್ದಾರೆ.

Leave a Comment

Your email address will not be published. Required fields are marked *