Ad Widget .

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| 21ನೇ ಆರೋಪಿ ಅತೀಕ್ ಎನೈಎ ಬಲೆಗೆ

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ 21ನೇ ಆರೋಪಿಯಾಗಿದ್ದ ಅತಿಕ್ ಅಹಮದ್ ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿದೆ.

Ad Widget . Ad Widget .

ಬೆಳ್ಳಾರೆಯಲ್ಲಿ 2022ರ ಜುಲೈನಲ್ಲಿ ಪ್ರವೀಣ್‌ ನೆಟ್ಟಾರ್ ಹತ್ಯೆ ನಡೆದಿತ್ತು. ಈ ಹತ್ಯೆಯಲ್ಲಿ ಅತೀಕ್ ಹತ್ಯಾಕೋರರಿಗೆ ಸಹಾಯ ಮಾಡಿದ್ದ ಎನ್ನಲಾಗಿದೆ. ಪೊಲೀಸರು ಈವರೆಗೂ 21 ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Ad Widget . Ad Widget .

ಅತೀಕ್, ಪ್ರಕರಣದ ಮುಖ್ಯ ಪಿತೂರಿಕಾರ ಮುಸ್ತಫಾ ಪೈಚಾ‌ರ್ ಅವರಿಗೆ ಆಶ್ರಯ ನೀಡಿ ಸಹಾಯ ಮಾಡಿದ್ದ ಎನ್ನಲಾಗಿದೆ. ಮುಸ್ತಫಾ ಈ ಹತ್ಯೆಯನ್ನು ಯೋಜಿಸಿ ನಡೆಸಿದ್ದು ಆನಂತರ ಮುಸ್ತಫಾ ಪರಾರಿಯಾಗಿದ್ದರು. ಈ ವೇಳೆ ಅತೀಕ್ ಅವರ ಪರಾರಿಗೆ ಸಹಾಯ ಮಾಡಿದ್ದರು ಎನ್ನಲಾಗಿದೆ.

Leave a Comment

Your email address will not be published. Required fields are marked *