Ad Widget .

ಮಹಾರಾಷ್ಟ್ರ ಜಲಗಾಂವ್ ನಲ್ಲಿ ಭೀಕರ ಅಗ್ನಿ ದುರಂತ| ಪುಷ್ಪಕ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ 20 ಪ್ರಯಾಣಿಕರು ಸಜೀವ ದಹನ

ಸಮಗ್ರ ನ್ಯೂಸ್: ಮಹಾರಾಷ್ಟ್ರದ ಜಲಗಾಂವ್ ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಜಲಗಾಂವ್ ಬಳಿ ಪುಷ್ಪಕ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡು 20 ಜನ ಪ್ರಯಾಣಿಕರು ಸಜೀವವಾಗಿ ದಹನಗೊಂಡಿದ್ದಾರೆ.

Ad Widget . Ad Widget .

ಚಲಿಸುತ್ತಿದ್ದ ರೈಲಿನಲ್ಲಿ ಏಕಾಏಕಿ ಅಗ್ನಿ ಕಾಣಿಸಿಕೊಂಡಿದ್ದು ಈ ವೇಳೆ 20 ಪ್ರಯಾಣಿಕರು ಪುಷ್ಪಕ ಎಕ್ಸ್ಪ್ರೆಸ್ ರೈಲಿನಲ್ಲಿ ಸಿಲುಕಿ ಸಜೀವವಾಗಿ ದಹನಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಕೂಡಲೇ ಪೊಲೀಸರು ಭೇಟಿ ನೀಡಿದ್ದು, ಅಲ್ಲದೇ ಅಗ್ನಿಶಾಮಕ ದಳ ಆಗಮಿಸಿ ಸಿಬ್ಬಂದಿ ಕೂಡ ಆಗಿಸಿ ಬೆಂಕಿ ನಂದಿಸಿದ್ದಾಗಿ ತಿಳಿದುಬಂದಿದೆ.

Ad Widget . Ad Widget .

Leave a Comment

Your email address will not be published. Required fields are marked *