ಸಮಗ್ರ ನ್ಯೂಸ್: ಬಾಲಕಿಯ ಮೇಲಿನ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಶಂಕಿತ ಆರೋಪಿಯ ಫೋಟೋ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದ್ದು ಈತನ ಬಗ್ಗೆ ಸಾರ್ವಜನಿಕರು ಯಾವುದೇ ಮಾಹಿತಿಯಿದ್ದಲ್ಲಿ ಉಡುಪಿ ಮಹಿಳಾ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಕೋರಲಾಗಿದೆ.
ಕಂಟ್ರೋಲ್ ರೂಮ್ : 9480805400
ಪೊಲೀಸ್ ನಿರೀಕ್ಷಕರು, ಮಹಿಳಾ ಠಾಣೆ :
9480805430
ಮಹಿಳಾ ಠಾಣೆ :
08202525599
ಪೊಲೀಸ್ ಉಪನಿರೀಕ್ಷಕರು, ಮಹಿಳಾ ಠಾಣೆ :
8277988949